Kabzaa ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್‌; ಚಿತ್ರತಂಡದಿಂದ ಸಕ್ಸಸ್‌ ಮೀಟ್‌

ರಿಯಲ್ ಸ್ಟಾರ್ ಉಪೇಂದ್ರ, ಶ್ರೀಯಾ ಶರಣ್ ಮತ್ತು ಕಿಚ್ಚ ಸುದೀಪ್ ಅಭಿನಯಿಸಿರುವ ಕಬ್ಜ ಸಿನಿಮಾದ ಟೀಸರ್ ಅದ್ಧೂರಿಯಾಗಿ ಬಿಡುಗಡೆ ಕಂಡಿತ್ತು. ಇದಕ್ಕೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಕೂಡ ಸಾಥ್ ಕೊಟ್ಟಿದ್ದರು. ಟೀಸರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ನಿರ್ದೇಶಕ ಆರ್‌.ಚಂದ್ರು ಮೇಕಿಂಗ್‌ಗೆ ಸಿನಿ ರಸಿಕರು ಫಿದಾ ಆಗಿದ್ದಾರೆ. ಟೀಸರ್ ಮೆಚ್ಚಿಕೊಂಡ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಲು ಸಕ್ಸಸ್ ಮೀಟ್ ಹಮ್ಮಿಕೊಂಡಿದ್ದಾರೆ. 

First Published Sep 21, 2022, 3:17 PM IST | Last Updated Sep 21, 2022, 3:17 PM IST

ರಿಯಲ್ ಸ್ಟಾರ್ ಉಪೇಂದ್ರ, ಶ್ರೀಯಾ ಶರಣ್ ಮತ್ತು ಕಿಚ್ಚ ಸುದೀಪ್ ಅಭಿನಯಿಸಿರುವ ಕಬ್ಜ ಸಿನಿಮಾದ ಟೀಸರ್ ಅದ್ಧೂರಿಯಾಗಿ ಬಿಡುಗಡೆ ಕಂಡಿತ್ತು. ಇದಕ್ಕೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಕೂಡ ಸಾಥ್ ಕೊಟ್ಟಿದ್ದರು. ಟೀಸರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ನಿರ್ದೇಶಕ ಆರ್‌.ಚಂದ್ರು ಮೇಕಿಂಗ್‌ಗೆ ಸಿನಿ ರಸಿಕರು ಫಿದಾ ಆಗಿದ್ದಾರೆ. ಟೀಸರ್ ಮೆಚ್ಚಿಕೊಂಡ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಲು ಸಕ್ಸಸ್ ಮೀಟ್ ಹಮ್ಮಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment