ವಿಷ್ಣುವರ್ಧನ್‌ಗೆ ಅವಮಾನ: ಕನ್ನಡಿಗರ ಕ್ಷಮೆ ಕೋರಿದ ನಟ ವಿಜಯ್ ರಂಗರಾಜು!
ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ವಿಜಯ್ ರಂಗರಾಜು ಇಂದು ವಿಡಿಯೋ ಮಾಡುವ ಮೂಲಕ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ವಿಷ್ಣುದಾದಾ ಹಾಗೂ ಅಭಿಮಾನಿಗಳ ಪಾದ ಮುಟ್ಟಿ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇನ್ನು ಮುಂದೆ ಈ ರೀತಿ ಎಂದೂ ಮಾತನಾಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment