20 ಕೋಟಿ ಸಿನಿಮಾಗಳಿಸಿದ್ದು 100 ಕೋಟಿ ಪ್ಲಸ್..ಕಡಿಮೆ ಹಾಕಿ ಜಾಸ್ತಿಗಳಿಸೋದೆ ಟ್ರೆಂಟ್‌ !

‘ಮಹಾರಾಜ’ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ದಳಪತಿ ವಿಜಯ್, ಸಿನಿಮಾದ ನಿರ್ದೇಶಕ ನಿತಿನಲ್ ಸಾಮಿನಾಥನ್ ಅವರನ್ನು ಮನೆಗೆ ಕರೆಸಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಕಡಿಮೆ ಬಜೆಟ್‌​ನಲ್ಲಿ ನಿರ್ಮಾಣವಾಗಿ ತನ್ನ ಭಿನ್ನ ಕಥೆ, ನಿರೂಪಣೆ ಮತ್ತು ಪಾತ್ರ ಪೋಷಣೆಯಿಂದಲೇ ಗಮನ ಸೆಳೆದಿದೆ. ಇತ್ತೀಚೆಗಿನ ಸೂಪರ್ ಹಿಟ್ ತಮಿಳು ಸಿನಿಮಾ (Tamil movie) ‘ಮಹಾರಾಜ’. ‘ಮಹಾರಾಜ’ ಸಿನಿಮಾ (Maharaja movie) ನೋಡಿ ಮೆಚ್ಚಿಕೊಂಡಿರುವ ದಳಪತಿ ವಿಜಯ್, ಸಿನಿಮಾದ ನಿರ್ದೇಶಕ ನಿತಿನಲ್ ಸಾಮಿನಾಥನ್ ಅವರನ್ನು ಮನೆಗೆ ಕರೆಸಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ನಿತಿನ್‌ನನ್ನು ಮನೆಗೆ ಆಹ್ವಾನಿಸಿ ಭೇಟಿಯಾಗಿರುವ ವಿಜಯ್, ನಿರ್ದೇಶಕನೊಟ್ಟಿಗೆ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ಅತ್ಯುತ್ತಮ ಸಿನಿಮಾ ನೀಡಿರುವುದಕ್ಕೆ ಮೆಚ್ಚುಗೆಯನ್ನು ಸಹ ಸಲ್ಲಿಸಿದ್ದಾರಂತೆ. 

ಇದನ್ನೂ ವೀಕ್ಷಿಸಿ: ಸೆಲೆಬ್ರೆಟಿ ಬ್ರೇಕಪ್ ಲಿಸ್ಟ್‌ಗೆ ಮತ್ತೊಂದು ಜೋಡಿ ಸೇರ್ಪಡೆ? ವಿಚ್ಛೇದನ ಪಡೆಯುವ ಆತಂಕದಲ್ಲಿ ಮತ್ತೊಂದು ಸ್ಟಾರ್ ದಂಪತಿ..?

Related Video