'ವಿಕ್ರಾಂತ್ ರೋಣ' ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ದಿನ ವಿಕ್ರಾಂತ್ ರೋಣ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದ್ದಾರೆ. ದಿ ಡೆಡ್ ಮ್ಯಾನ್ಸ್ ಆಂಥಮ್ ನೋಡಿ ವೀಕ್ಷಕರಿಗೆ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

Share this Video
  • FB
  • Linkdin
  • Whatsapp

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ದಿನ ವಿಕ್ರಾಂತ್ ರೋಣ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದ್ದಾರೆ. ದಿ ಡೆಡ್ ಮ್ಯಾನ್ಸ್ ಆಂಥಮ್ ನೋಡಿ ವೀಕ್ಷಕರಿಗೆ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video