ಮಾರ್ಟಿನ್‌ ಸಿನಿಮಾದಲ್ಲಿ ನಾನಿಲ್ಲ, ಕನ್ನಡತಿಯಾಗಿ ಸಪೋರ್ಟ್ ಮಾಡುತ್ತಿರುವೆ: ಅದ್ವಿತಿ ಶೆಟ್ಟಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಿರುವ ಮಾರ್ಟಿನ್ ಸಿನಿಮಾದ ಟೀಸರ್ ಅದ್ಧೂರಿಯಾಗಿ ರಿಲೀಸ್ ಆಗಿದೆ. ಟ್ರೈಲರ್ ನೋಡಿದ ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿಯಲ್ಲಿ ಸಿನಿಮಾದಲ್ಲಿ ಅಭಿನಯಿಸಿರುವ ಅದ್ವಿತಿ ಶೆಟ್ಟಿ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ರುವ ಪಂಚಿಂಗ್‌ ಡೈಲಾಗ್‌ಗೆ ಕಾಯುತ್ತಿರುವೆ ಎಂದಿದ್ದಾರೆ. 

First Published Feb 24, 2023, 2:45 PM IST | Last Updated Feb 24, 2023, 2:45 PM IST

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಿರುವ ಮಾರ್ಟಿನ್ ಸಿನಿಮಾದ ಟೀಸರ್ ಅದ್ಧೂರಿಯಾಗಿ ರಿಲೀಸ್ ಆಗಿದೆ. ಟ್ರೈಲರ್ ನೋಡಿದ ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿಯಲ್ಲಿ ಸಿನಿಮಾದಲ್ಲಿ ಅಭಿನಯಿಸಿರುವ ಅದ್ವಿತಿ ಶೆಟ್ಟಿ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ರುವ ಪಂಚಿಂಗ್‌ ಡೈಲಾಗ್‌ಗೆ ಕಾಯುತ್ತಿರುವೆ ಎಂದಿದ್ದಾರೆ. 

'ಮಾರ್ಟಿನ್' ಸಿನಿಮಾದ ಕ್ಲೈಮ್ಯಾಕ್ಸ್‌ನ್ನ 52 ದಿನ ಶೂಟಿಂಗ್ ಮಾಡಿದ್ದೇವೆ: ನಿರ್ದೇಶಕ ಎ.ಪಿ.ಅರ್ಜುನ್