Asianet Suvarna News Asianet Suvarna News

ಕಳೆದ ಬಾರಿ ರಾಧಿಕಾಗಾಗಿ ಶೇವ್, ಈ ಸಾರಿ ಪ್ರಶಾಂತ್‌ಗಾಗಿ ಗಡ್ಡ ಉಳಿಸಿಕೊಂಡ ಯಶ್

ರಾಕಿಂಗ್ ಸ್ಟಾರ್ ಯಶ್‌ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್‌ 2 ಬಿಡುಗಡೆಗೆ ಸಿದ್ಧವಾಗಿದೆ. ಕೆಜಿಎಫ್‌ ಎರಡೂ ಭಾಗಗಳಲ್ಲಿ ಯಶ್‌ ಗಡ್ಡಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಚಿತ್ರೀಕರಣ ಮುಗಿದ ನಂತರ ಎಡಿಟಿಂಗ್ ಮಾಡುವ ವೇಳೆ ಸಣ್ಣಪುಟ್ಟ ತಪ್ಪುಗಳು ಕಂಡು ಬಂದರೆ, ನಿರ್ದೇಶಕ ಪ್ರಶಾಂತ್ ನೀಲ್ ಮತ್ತೊಮ್ಮೆ ಚಿತ್ರೀಕರಣ ಮಾಡುತ್ತಾರೆ. ಈ ಕಾರಣಕ್ಕೆ ಯಶ್‌ ಗಡ್ಡವನ್ನು ಹಾಗೆ ಉಳಿಸಿಕೊಂಡಿದ್ದಾರಾ ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment