ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ; ತನಿಖೆಗೂ ಮೊದಲೇ ಕ್ಲೀನ್ ಚಿಟ್!
ಸ್ಯಾಂಡಲ್‌ವುಡ್‌ನ ಡ್ರಗ್ಸ್ ಮಾಫಿಯಾ ಬಗೆದಷ್ಟು ರೋಚಕ ಮಾಹಿತಿಗಳು ಹೊರಬೀಳುತ್ತಿದೆ. ಸಿಸಿಬಿ ಪೊಲೀಸರು ಪ್ರತಿದಿನ ಸ್ಯಾಂಡಲ್‌ವುಡ್ ನಟ ನಟಿಯರೊಂದಿಗೆ ನಿಕಟ ಸಂಪರ್ಕಹೊಂದಿದವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಇಲ್ಲವೇ ಇಲ್ಲ ಎಂದು ಕ್ಲೀನ್ ಚಿಟ್ ನೀಡುವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
ಬೆಂಗಳೂರು(ಸೆ.03): ಸ್ಯಾಂಡಲ್‌ವುಡ್‌ನ ಡ್ರಗ್ಸ್ ಮಾಫಿಯಾ ಬಗೆದಷ್ಟು ರೋಚಕ ಮಾಹಿತಿಗಳು ಹೊರಬೀಳುತ್ತಿದೆ. ಸಿಸಿಬಿ ಪೊಲೀಸರು ಪ್ರತಿದಿನ ಸ್ಯಾಂಡಲ್‌ವುಡ್ ನಟ ನಟಿಯರೊಂದಿಗೆ ನಿಕಟ ಸಂಪರ್ಕಹೊಂದಿದವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಇಲ್ಲವೇ ಇಲ್ಲ ಎಂದು ಕ್ಲೀನ್ ಚಿಟ್ ನೀಡುವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.