Drishya 2: ರವಿಚಂದ್ರನ್ ನಟನೆಯ ದೃಶ್ಯ 2 ಸಿನಿಮಾ ಯಾಕೆ ನೋಡಬೇಕು?

ಕನ್ನಡ ಚಿತ್ರರಂಗದಲ್ಲಿ ಕ್ರೇಜಿ ಲೋಕ ಸೃಷ್ಟಿಸಿದ ನಟ ರವಿಚಂದ್ರನ್ (Ravichandran) ನಟನೆಯ ದೃಶ್ಯ (Dirshya) ಸಿನಿಮಾ 2014ರಲ್ಲಿ ದೊಡ್ಡ ಯಶಸ್ಸು ಕಂಡಿತ್ತು. ಚಿತ್ರದ ಎರಡನೇ ಭಾಗದ ಟ್ರೈಲರ್ ಬಿಡುಗಡೆಯಾಗಿದೆ. ಇದೇ ತಿಂಗಳು 10ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಇಡೀ ತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಈ ವಿಡಿಯೋದಲ್ಲಿ ನಾವು ನಿಮಗೆ ಮಿಸ್ ಮಾಡದೇ ಈ ಸಿನಿಮಾ ಯಾಕೆ ನೋಡಬೇಕು ಎಂದು ಹೇಳುತ್ತೇವೆ.  

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದಲ್ಲಿ ಕ್ರೇಜಿ ಲೋಕ ಸೃಷ್ಟಿಸಿದ ನಟ ರವಿಚಂದ್ರನ್ (Ravichandran) ನಟನೆಯ ದೃಶ್ಯ (Dirshya) ಸಿನಿಮಾ 2014ರಲ್ಲಿ ದೊಡ್ಡ ಯಶಸ್ಸು ಕಂಡಿತ್ತು. ಚಿತ್ರದ ಎರಡನೇ ಭಾಗದ ಟ್ರೈಲರ್ ಬಿಡುಗಡೆಯಾಗಿದೆ. ಇದೇ ತಿಂಗಳು 10ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಇಡೀ ತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಈ ವಿಡಿಯೋದಲ್ಲಿ ನಾವು ನಿಮಗೆ ಮಿಸ್ ಮಾಡದೇ ಈ ಸಿನಿಮಾ ಯಾಕೆ ನೋಡಬೇಕು ಎಂದು ಹೇಳುತ್ತೇವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video