ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರಾ ಮೇಘನಾ ರಾಜ್?

ಚಿರು ಅಗಲಿಕೆ ನಂತರ ಎಲ್ಲಿಯೂ ಕಾಣಿಸಿಕೊಳ್ಳದ ಮೇಘನಾ ರಾಜ್‌ ಮತ್ತೆ ಅಭಿನಯಕ್ಕೆ ಕಾಲಿಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ತುಂಬು ಗರ್ಭಿಣಿ ಮೇಘನಾ ರಾಜ್‌ ಸದ್ಯಕ್ಕೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಇದೆಲ್ಲಾ ನಿಜಾನಾ?  ಸುಳ್ಳಾ ? ಇಲ್ಲಿದೆ ನೋಡಿ..

Share this Video
  • FB
  • Linkdin
  • Whatsapp

ಚಿರು ಅಗಲಿಕೆ ನಂತರ ಎಲ್ಲಿಯೂ ಕಾಣಿಸಿಕೊಳ್ಳದ ಮೇಘನಾ ರಾಜ್‌ ಮತ್ತೆ ಅಭಿನಯಕ್ಕೆ ಕಾಲಿಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ತುಂಬು ಗರ್ಭಿಣಿ ಮೇಘನಾ ರಾಜ್‌ ಸದ್ಯಕ್ಕೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಇದೆಲ್ಲಾ ನಿಜಾನಾ? ಸುಳ್ಳಾ ? ಇಲ್ಲಿದೆ ನೋಡಿ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video