Asianet Suvarna News Asianet Suvarna News

ಮತ್ತೆ ಜೋಡೆತ್ತುಗಳ ಹವಾ: ನೇವಿ ಆಫೀಸರ್ ಆಗಲು ಇಬ್ಬರೂ ರೆಡಿ!

Jun 20, 2021, 5:26 PM IST

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದ ನಂತರ ತಮ್ಮ ಮುಂದಿನ ಪ್ರಾಜೆಕ್ಟ್‌ ಬಗ್ಗೆ ಅನೌನ್ಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಿರ್ದೇಶನ ನರ್ತನ್ ಸಿನಿಮಾದಲ್ಲಿ ಯಶ್ ನೇವಿ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ರಾಕ್‌ಲೈನ್‌ ವೆಂಕಟೇಶ್ ಅನೌನ್ಸ್ ಮಾಡಿದ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ನೇವಿ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿದ್ದರು.  ಇಬ್ಬರೂ ಸ್ಟಾರ್ ನಟರು ನೇವಿ ಆಫೀಸರ್ ಆಗಿ ಮಿಂಚಲು ರೆಡಿಯಾಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment