ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಯಶ್ ಕೆಜಿಎಫ್ 2 ಚಿತ್ರವೇ ನಂಬರ್ 1!
ಇಡೀ ವಿಶ್ವದ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಸಿನಿಮಾ ಕೆಜಿಎಫ್ ಚಾಪ್ಟರ್ 2. ಕೆಲವೇ ದಿನಗಳಲ್ಲಿ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಮಾಡುವುದಾಗಿಯೂ ಚಿತ್ರ ತಂಡ ಹೇಳಿದೆ. ಕೆಜಿಎಫ್ ಚಿತ್ರದ ಜೊತೆಗೆ ಫೈಟ್ ಕೊಡುತ್ತಿರುವುದು ಅಲ್ಲು ಅರ್ಜುನ್ ಪುಷ್ಪಾ ಸಿನಿಮಾ. ಬುಕ್ ಮೈ ಶೋನಲ್ಲಿ ಎಷ್ಟು ಜನ ಸಿನಿಮಾ ನೋಡಬೇಕು ಎಂದು ಆಸಕ್ತಿ ತೋರಿಸಿದ್ದಾರೆ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment