ನಿಹಾರಿಕಾ ಆರತಕ್ಷತೆಯಲ್ಲಿ ಸಖತ್ ಡ್ಯಾನ್ಸ್ ಮಾಡಿದ ಯಶ್, ಸುದೀಪ್!

ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿತ್ತು. ರಾಜಕಾರಣಿಗಳು, ಸಿನಿಮಾ ನಟ, ನಟಿಯರು ಹಾಗೂ ಸಂಗೀತ ನಿರ್ದೇಶಕರು ಭಾಗಿಯಾಗಿದ್ದರು. ಈ ವಿಶೇಷ ಸಮಾರಂಭದಲ್ಲಿ ಪ್ರತಿಯೊಬ್ಬರು ಕುಣಿದು ಕುಪ್ಪಳಿಸಿದ್ದಾರೆ...

Share this Video
  • FB
  • Linkdin
  • Whatsapp

ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿತ್ತು. ರಾಜಕಾರಣಿಗಳು, ಸಿನಿಮಾ ನಟ, ನಟಿಯರು ಹಾಗೂ ಸಂಗೀತ ನಿರ್ದೇಶಕರು ಭಾಗಿಯಾಗಿದ್ದರು. ಈ ವಿಶೇಷ ಸಮಾರಂಭದಲ್ಲಿ ಪ್ರತಿಯೊಬ್ಬರು ಕುಣಿದು ಕುಪ್ಪಳಿಸಿದ್ದಾರೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video