Asianet Suvarna News Asianet Suvarna News

ದಿನೇ ದಿನೇ ಮುಂದೋಗುತ್ತಿದೆ ಕೆಜಿಎಫ್‌ 2 ಬಿಡುಗಡೆ ದಿನಾಂಕ?

ರಾಕಿಂಗ್ ಸ್ಟಾರ್ ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿ ಬಂದ ಕೆಜಿಎಫ್ 2 ಸಿನಿಮಾ ಇದೇ ಜುಲೈ 16ರಂದು ಬಿಡುಗಡೆ ಆಗಬೇಕಿತ್ತು. ಆದರೆ ಕೊರೋನಾ ಲಾಕ್‌ಡೌನ್‌ನಿಂದ ಚಿತ್ರಮಂದಿರಗಳಿಗೆ ನಿರ್ಬಂಧ ವಿಧಿಸಲಾಗಿದೆ. ಯಾವಾಗ ಓಪನ್ ಮಾಡಲಾಗುತ್ತದೆ? ಚಿತ್ರಮಂದಿರಗಳು ಓಪನ್ ಆದರೂ, ಮತ್ತೆ ವೀಕ್ಷಕರು ಬರುತ್ತಾರಾ ಅನ್ನೋ ಪ್ರಶ್ನೆ ಮೂಡುತ್ತಿದೆ. ಹೀಗಾಗಿ ಕೆಜಿಎಫ್ 2 ಬಿಡುಗಡೆ ಮತ್ತೆ ಮುಂದಕ್ಕೆ ಹೋಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories