ಮಗಳು ಐರಾಗೆ ಯಾವ ಫುಡ್ ಇಷ್ಟ? ವಿಡಿಯೋ ಶೇರ್ ಮಾಡಿ ಯಶ್

ಸದ್ಯ ಕೆಜಿಎಫ್ 2 ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್, ಬಿಡುಗು ಮಾಡಿಕೊಂಡು ಪುತ್ರಿ ಜೊತೆ ಕ್ವಾಲಿಟಿ ಟೈಂ ಕಳೆದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 27): ಸದ್ಯ ಕೆಜಿಎಫ್ 2 ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್, ಬಿಡುಗು ಮಾಡಿಕೊಂಡು ಪುತ್ರಿ ಜೊತೆ ಕ್ವಾಲಿಟಿ ಟೈಂ ಕಳೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇನಪ್ಪಾ ದಿಗಂತ್ 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಎಂತಿದ್ದಾರೆ

ಮಗಳು ಐರಾಗೆ ಯಾವ ಫುಡ್ ಇಷ್ಟ? ಎಷ್ಟರ ಮಟ್ಟಿಗೆ ಇಷ್ಟ? ಅದಕ್ಕಾಗಿ ಏನೆಲ್ಲಾ ಮಾಡ್ತಾಳೆ ಅಂತ ವಿಡಿಯೋ ಮಾಡಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. 

Related Video