Banaras ಮುಂಬೈನಲ್ಲಿ ಬನಾರಸ್‌ ಸಿನಿಮಾ ಪ್ರಚಾರ ಮಾಡಲು ಮುಂದಾದ ಝೈದ್ ಖಾನ್!

ಶಾಸಕ ಜಮೀರ್ ಅಹ್ಮದ್‌ ಪುತ್ರ ಝೈದ್ ಖಾನ್‌ ಪುತ್ರ ಬನಾರಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ಕಾರಣ ಕರ್ನಾಟಕದಲ್ಲಿ ಪ್ರಚಾರ ಮುಗಿಸಿ ಈಗ ಮುಂಬೈ ಕಡೆ ಪ್ರಯಾಣ ಮಾಡಿದ್ದಾರೆ. ಪೋಸ್ಟರ್, ಟೀಸರ್ ಮತ್ತು ಟೈಟಲ್ ಮೂಲಕ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ. 

Share this Video
  • FB
  • Linkdin
  • Whatsapp

ಶಾಸಕ ಜಮೀರ್ ಅಹ್ಮದ್‌ ಪುತ್ರ ಝೈದ್ ಖಾನ್‌ ಪುತ್ರ ಬನಾರಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ಕಾರಣ ಕರ್ನಾಟಕದಲ್ಲಿ ಪ್ರಚಾರ ಮುಗಿಸಿ ಈಗ ಮುಂಬೈ ಕಡೆ ಪ್ರಯಾಣ ಮಾಡಿದ್ದಾರೆ. ಪೋಸ್ಟರ್, ಟೀಸರ್ ಮತ್ತು ಟೈಟಲ್ ಮೂಲಕ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Related Video