ಉಸಿರಾಟದ ಸಮಸ್ಯೆ ಇರುವ ಮಗುವನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನೆ

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶುವನ್ನು ಕರೆ ತರಲಾಗಿದೆ.  ದಾವಣಗೆರೆಯ ಸ್ವಾಮಿ -ಸುಧಾ ದಂಪತಿಯ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. 

 

First Published Feb 10, 2020, 1:17 PM IST | Last Updated Feb 10, 2020, 1:25 PM IST

ಬೆಂಗಳೂರು (ಫೆ. 10): ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶುವನ್ನು ಕರೆ ತರಲಾಗಿದೆ.  ದಾವಣಗೆರೆಯ ಸ್ವಾಮಿ -ಸುಧಾ ದಂಪತಿಯ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜೀರೋ ಟ್ರಾಫಿಕ್‌ನಲ್ಲಿ ಕರೆ ತರಲಾಗಿದೆ. 

'ಝೀರೋ ಟ್ರಾಫಿಕ್ ಹೀರೋ' : ಹನೀಫ್‌ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

Video Top Stories