ಶಿವಮೊಗ್ಗ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕಾಮುಕನಿಗೆ ಸ್ಥಳೀಯರಿಂದ ಗೂಸ!
ದೇಶದಲ್ಲೀಗ ಅತ್ಯಾಚರ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಅಸ್ಗರ್ ಅಲಿ ಎಂದು ಗುರುತಿಸಲಾಗಿದೆ.
ಶಿವಮೊಗ್ಗ(ನ.30): ದೇಶದಲ್ಲೀಗ ಅತ್ಯಾಚರ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಅಸ್ಗರ್ ಅಲಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಸುಟ್ಟಸ್ಥಿತಿಯಲ್ಲಿ ನಾಪತ್ತೆಯಾಗಿದ್ದ 26 ವರ್ಷದ ಪಶುವೈದ್ಯೆ ಶವ ಪತ್ತೆ
ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಮೂಲಕ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಹಿಡಿದ ಸ್ಥಳೀಯರು ಗೂಸ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿ ಯುವಕನ ವಿರುದ್ದ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.