ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತ ಆಟೋ ಚಾಲಕನಿಂದ ಆತ್ಮಹತ್ಯೆ ಯತ್ನ!
ನಗರದ ಪುರಲೆ ಬಡಾವಣೆಯ ನಾಗೇಂದ್ರ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ನಾಗೇಂದ್ರ 1.25 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ. ಮೈಕ್ರೋ ಫೈನಾನ್ಸ್‌ನವರು ಮನೆ ಬಾಗಿಲಿಗೆ ಬಂದು ಹಣಕಟ್ಟುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ.
ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿಯ ಕಬಂಧಬಾಹು ರಾಜ್ಯದ ಮೂಲೆ ಮೂಲೆಗಳಿಗೆ ವ್ಯಾಪಿಸಿದೆ. ಇದೀಗ ಶಿವಮೊಗ್ಗದ ಆಟೋ ಚಾಲಕನೊಬ್ಬ ಮೈಕ್ರೋ ಫೈನಾನ್ಸ್‌ನವರ ಕಾಟಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಪುರಲೆ ಬಡಾವಣೆಯ ನಾಗೇಂದ್ರ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ನಾಗೇಂದ್ರ 1.25 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ. ಮೈಕ್ರೋ ಫೈನಾನ್ಸ್‌ನವರು ಮನೆ ಬಾಗಿಲಿಗೆ ಬಂದು ಹಣಕಟ್ಟುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ