ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ

ಶಿವಮೊಗ್ಗದ ಮಾರ್ನಮಿ ಬೈಲ್ ಬಳಿ ಹರೀಶ್ ಎಂಬ ಯುವಕನ ಮೇಲೆ 'ಹಿಂದೂ' ಎಂಬ ಕಾರಣಕ್ಕೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿ, ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಾಗರಿಕರು ದೊಡ್ಡಪೇಟೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Share this Video
  • FB
  • Linkdin
  • Whatsapp

ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆಗೆ ಮುತ್ತಿಗೆ. ಮತಾಂಧರ ಪುಂಡಾಟ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಗಾಂಜಾ ಹಾವಳಿ ಬಗ್ಗೆ ತಿಳಿಯಿರಿ.

Related Video