Asianet Suvarna News Asianet Suvarna News

ಕೊಹ್ಲಿ -ರೋಹಿತ್ ನಡುವೆ ವಾರ್; ಸೀಕ್ರೆಟ್ ಬಿಚ್ಚಿಟ್ಟ ಅನುಷ್ಕಾ ಶರ್ಮಾ!

Jul 27, 2019, 5:14 PM IST

ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ಒಳಜಗಳ ಶುರುವಾಗಿ ಅನ್ನೋ ಮಾತುಗಳು ಬಲವಾಗುತ್ತಿದೆ. ನಾಯಕತ್ವಕ್ಕಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಅನ್ನೋ ಸುದ್ದಿ ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದೆ. ಇವರಿಬ್ಬರ ನಡುವಿನ ವಾರ್ ಸೀಕ್ರೆಟ್‌ನ್ನ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಬಿಚ್ಚಿಟ್ಟಿದ್ದಾರೆ. 

Video Top Stories