Asianet Suvarna News Asianet Suvarna News

ಕೋಟಿ ಕೋಟಿ ಖರ್ಚು ಮಾಡಿದ ಕ್ರೀಡಾಂಗಣಕ್ಕೆ ಬೀಗ; ಬಿಸಿ ಮುಟ್ಟಿಸಿದ BIG 3

ಕೋಟಿ ಕೋಟಿ ಖರ್ಚು ಮಾಡಿದ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ ಇದೀಗ ಪಾಳು ಬಿದ್ದಿದೆ. ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿ ಮಿಂಚಬೇಕಾದ ಕರ್ನಾಟಕ ಪ್ರತಿಭೆಗಳು ಕ್ರೀಡಾಂಗಣ ಇಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸುವರ್ಣನ್ಯೂಸ್ ಬಿಗ್ ತ್ರಿ ತಂಡ, ಕಾರ್ಪೋರೇಟ್ ಸೇರಿದಂತೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

ಬೆಂಗಳೂರು(ಫೆ.05): ಕೋಟಿ ಕೋಟಿ ಖರ್ಚು ಮಾಡಿದ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ ಇದೀಗ ಪಾಳು ಬಿದ್ದಿದೆ. ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿ ಮಿಂಚಬೇಕಾದ ಕರ್ನಾಟಕ ಪ್ರತಿಭೆಗಳು ಕ್ರೀಡಾಂಗಣ ಇಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸುವರ್ಣನ್ಯೂಸ್ ಬಿಗ್ ತ್ರಿ ತಂಡ, ಕಾರ್ಪೋರೇಟ್ ಸೇರಿದಂತೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

Big 3 Imapact: ಸಿಡಿಲು ಬಡಿದು ಮನೆ ಕಳೆದುಕೊಂಡ ರೈತ, ಸಂತ್ರಸ್ತನ ನೆರವಿಗೆ ಧಾವಿಸಿದ ತಾಲೂಕಾಡಳಿತ

ಬಿಗ್ ತ್ರಿ ವರದಿಗೆ ಸ್ಪಂದಿಸಿದ  ಸ್ಥಳೀಯ ಕಾರ್ಪೋರೇಟರ್ ಶೀಘ್ರದಲ್ಲೇ ವಾಲಿಬಾಲ್ ಕ್ರೀಡಾಂಗಣ ದುರಸ್ಥಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.

Video Top Stories