ಸಾನಿಯಾ ಮಿರ್ಜಾ ಲೈಫಿಗೆ ಹುಳಿ ಹಿಂಡಿದ 'ಪಾಕ್ ನಟಿ' ಯಾರು ಗೊತ್ತಾ?

ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್, ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಲು ಮುಂದಾಗಿದ್ದಾರೆ.
 

Share this Video
  • FB
  • Linkdin
  • Whatsapp

ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯ ಜೀವನಕ್ಕೆ ಅಂತ್ಯವಾಡಲು ಮುಂದಾಗಿದ್ದಾರೆ.ಸಾನಿಯಾ ದಾಂಪತ್ಯಕ್ಕೆ ಬೆಂಕಿ ಹಚ್ಚಿದ್ದು ಪಾಕಿಸ್ತಾನದ ಮಾಡೆಲ್, ನಟಿ ಎಂದು ಹೇಳಲಾಗುತ್ತಿದೆ. ಅದಲ್ಲದೇ ಮಾಡೆಲ್ ಆಯೆಷಾ ಒಮರ್ ಜೊತೆ ಶೋಯೆಬ್ ಮಲಿಕ್ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರಂತೆ. ಶೋಯೆಬ್ ಮಲಿಕ್ ಜತೆ ಬೋಲ್ಡ್ ಆಗಿ ಕಾಣಿಸಿಕೊಂಡ ಫೋಟೊವೇ ಈಗ ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯ ಜೀವನ ಬೇರ್ಪಡಲು ಕಾರಣ ಎನ್ನಲಾಗುತ್ತಿದೆ.

T20 World Cup Final: ಪಾಕ್ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

Related Video