Asianet Suvarna News Asianet Suvarna News

2ನೇ ಟಿ20 ಪಂದ್ಯದಲ್ಲಿ ಯಾರಿಗೆಲ್ಲಾ ಸಿಗುತ್ತೆ ಚಾನ್ಸ್..?

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ತವರಿನಲ್ಲಿ ಹರಿಣಗಳ ವಿರುದ್ಧ ಒಂದೂ ಟಿ20 ಪಂದ್ಯ ಗೆಲ್ಲದ ಟೀಂ ಇಂಡಿಯಾ ಇಂದಾದರೂ ಗೆಲುವಿನ ಖಾತೆ ತೆರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಎರಡು ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ಮೊಹಾಲಿ[ಸೆ.18]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ತವರಿನಲ್ಲಿ ಹರಿಣಗಳ ವಿರುದ್ಧ ಒಂದೂ ಟಿ20 ಪಂದ್ಯ ಗೆಲ್ಲದ ಟೀಂ ಇಂಡಿಯಾ ಇಂದಾದರೂ ಗೆಲುವಿನ ಖಾತೆ ತೆರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಎರಡು ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

Video Top Stories