Asianet Suvarna News Asianet Suvarna News

ವಿಂಡೀಸ್ ಪ್ರವಾಸದಲ್ಲಿ ಕಮಾಲ್ ಮಾಡ್ತಾರಾ ಚಹರ್ ಬ್ರದರ್ಸ್

Jul 23, 2019, 8:50 PM IST

ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಸಜ್ಜಾಗಿದೆ. ಈ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳಲು ಯುವ ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದರ ಜತೆ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಚಹರ್ ಬ್ರದರ್ಸ್ ಮಿಂಚಲು ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಯ್ಕೆಗಾರರ ಮನಗೆದ್ದಿರುವ ಚಹರ್ ಬ್ರದರ್ಸ್ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಂಚಲನ ಮೂಡಿಸುತ್ತಾರಾ ಎನ್ನುವುದು ಸದ್ಯದ ಕುತೂಹಲ...