Asianet Suvarna News Asianet Suvarna News

ಬಿಸಿಸಿಐ ಹೇಳಿದ್ದು ಒಂದು ಮಾಡಿದ್ದು ಮತ್ತೊಂದು..!

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಬಿಸಿಸಿಐ ಈಗಾಗಲೇ ತಂಡವನ್ನು ಪ್ರಕಟಿಸಿದೆ. ಟೆಸ್ಟ್, ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿರುವ ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಆಯ್ಕೆಯಲ್ಲಿ ಯಡವಟ್ಟು ಮಾಡಿದೆ. ಬಿಸಿಸಿಐ ಹೇಳೋದೊಂದು ಮಾಡೋದು ಮತ್ತೊಂದು ಎಂಬಂತಾಗಿದೆ ಸದ್ಯದ ಪರಿಸ್ಥಿತಿ. ಅಷ್ಟಕ್ಕೂ ಏನಿದು ಸ್ಟೋರಿ ನೀವೇ ನೋಡಿ...
 
Video Top Stories