Asianet Suvarna News Asianet Suvarna News

ಕೊಹ್ಲಿ-ರೋಹಿತ್ ಶೀತಲ ಸಮರ ಒಪ್ಪಿಕೊಂಡ BCCI

Jul 29, 2019, 11:53 AM IST

ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವಿನ ಶೀತಲ ಸಮರ ತಾರಕಕ್ಕೇರಿದ್ದನ್ನು ಸ್ವತಃ ಬಿಸಿಸಿಐ ಒಪ್ಪಿಕೊಂಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...