Asianet Suvarna News Asianet Suvarna News

ಕೊಹ್ಲಿ ಎದುರಾಕಿಕೊಂಡಿದ್ದಕ್ಕೆ ರೋಹಿತ್ ಶರ್ಮಾಗೆ ಬಿಗ್ ಶಾಕ್..!

Aug 23, 2019, 5:37 PM IST

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಸೀಮಿತ ಓವರ್’ಗಳ ತಂಡದ ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಇದೀಗ ಮತ್ತೊಮ್ಮೆ ಸಾಭೀತಾಗಿದೆ. ಮೇಲ್ನೋಟಕ್ಕೆ ಚೆನ್ನಾಗಿದ್ದಾರೆ ಎಂಬಂತೆ ಕಂಡು ಬಂದರೂ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗುವ ವೇಳೆಗೆ ಎಲ್ಲವೂ ಬದಲಾಗಿ ಹೋಗಿದೆ. ಉತ್ತಮ ಪ್ರದರ್ಶನ ನೀಡಿದ್ದರೂ ರೋಹಿತ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...