ಮತ್ತೆ ಟೀಂ ಇಂಡಿಯಾ ಕಾಲೆಳೆದ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್..!

ಕ್ರಿಕೆಟ್ ಪಂದ್ಯ ಆರಂಭಕ್ಕೂ ಮುನ್ನ ಪ್ರೋಮೋ ಬಿಡುಗಡೆ ಮಾಡುವುದು ಸರ್ವೇ ಸಾಮಾನ್ಯ ಎನಿಸಿಬಿಟ್ಟಿದೆ. ಭಾರತದಂತಹ ದೇಶದಲ್ಲಿ ಕ್ರಿಕೆಟ್’ನ್ನು ಒಂದು ಧರ್ಮ ಎಂಬಂತೆ ಆರಾಧಿಸುವವರಿದ್ದಾರೆ. ಹೀಗಿರುವಾಗ ಸ್ಟಾರ್ ಸ್ಫೋರ್ಟ್ಸ್ ಚಾನೆಲ್ ಈ ಹಿಂದೆ ಮಾಡಿದ ತಪ್ಪನ್ನೇ ಇದೀಗ ಮತ್ತೊಮ್ಮೆ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಬಿಡುಗಡೆಯಾದ ಪ್ರೋಮೋ ನೋಡಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ದಂಗಾಗಿ ಹೋಗಿದ್ದಾರೆ. ಅಷ್ಟಕ್ಕೂ ಸ್ಟಾರ್ ಸ್ಫೋರ್ಟ್ಸ್ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಅಂತದ್ದೇನಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.03]: ಕ್ರಿಕೆಟ್ ಪಂದ್ಯ ಆರಂಭಕ್ಕೂ ಮುನ್ನ ಪ್ರೋಮೋ ಬಿಡುಗಡೆ ಮಾಡುವುದು ಸರ್ವೇ ಸಾಮಾನ್ಯ ಎನಿಸಿಬಿಟ್ಟಿದೆ. ಭಾರತದಂತಹ ದೇಶದಲ್ಲಿ ಕ್ರಿಕೆಟ್’ನ್ನು ಒಂದು ಧರ್ಮ ಎಂಬಂತೆ ಆರಾಧಿಸುವವರಿದ್ದಾರೆ. ಹೀಗಿರುವಾಗ ಸ್ಟಾರ್ ಸ್ಫೋರ್ಟ್ಸ್ ಚಾನೆಲ್ ಈ ಹಿಂದೆ ಮಾಡಿದ ತಪ್ಪನ್ನೇ ಇದೀಗ ಮತ್ತೊಮ್ಮೆ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಬಿಡುಗಡೆಯಾದ ಪ್ರೋಮೋ ನೋಡಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ದಂಗಾಗಿ ಹೋಗಿದ್ದಾರೆ. ಅಷ್ಟಕ್ಕೂ ಸ್ಟಾರ್ ಸ್ಫೋರ್ಟ್ಸ್ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಅಂತದ್ದೇನಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video