Asianet Suvarna News Asianet Suvarna News

ಕೊಹ್ಲಿ-ಪೂಜಾರ ಪಾಲಿಗೆ ವಿಶಾಖಪಟ್ಟಣ ಲಕ್ಕಿ ಗ್ರೌಂಡ್..!

ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಇನ್ನೆರಡು ದಿನ ಬಾಕಿಯಿದೆ. ಈ ಪಂದ್ಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪುಜಾರ ಪಾಲಿಗೆ ಅದೃಷ್ಟದ ಮೈದಾನವಾಗಿದೆ. ಪ್ರಸಕ್ತ ವರ್ಷದಲ್ಲಿ ಮೊದಲ ಟೆಸ್ಟ್ ಶತಕ ಸಿಡಿಸಲು ನಾಯಕ ವಿರಾಟ್ ಕೊಹ್ಲಿ ತುದಿಗಾಲಿನಲ್ಲಿ ನಿಂತಿದ್ದಾರೆ. ಕೊಹ್ಲಿ-ಪೂಜಾರಗೆ ವಿಶಾಖಪಟ್ಟಣ ಮೈದಾನ ಲಕ್ಕಿ ಗ್ರೌಂಡ್ ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...  
 

ಬೆಂಗಳೂರು[ಸೆ.30]: ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಇನ್ನೆರಡು ದಿನ ಬಾಕಿಯಿದೆ. ಈ ಪಂದ್ಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪುಜಾರ ಪಾಲಿಗೆ ಅದೃಷ್ಟದ ಮೈದಾನವಾಗಿದೆ. ಪ್ರಸಕ್ತ ವರ್ಷದಲ್ಲಿ ಮೊದಲ ಟೆಸ್ಟ್ ಶತಕ ಸಿಡಿಸಲು ನಾಯಕ ವಿರಾಟ್ ಕೊಹ್ಲಿ ತುದಿಗಾಲಿನಲ್ಲಿ ನಿಂತಿದ್ದಾರೆ. ಕೊಹ್ಲಿ-ಪೂಜಾರಗೆ ವಿಶಾಖಪಟ್ಟಣ ಮೈದಾನ ಲಕ್ಕಿ ಗ್ರೌಂಡ್ ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...  
 

Video Top Stories