ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಕ್ರೀಡಾಸ್ಫೂರ್ತಿಗಿಂತ ಪ್ರತಿಷ್ಠೆಯೇ ಹೆಚ್ಚಾಯ್ತಾ..?

ಇತ್ತೀಚಿನ ವರ್ಷಗಳಲ್ಲಿ ಕ್ರಿಕೆಟ್’ನಲ್ಲಿ ಕ್ರೀಡಾಸ್ಫೂರ್ತಿ ಎನ್ನುವುದು ಮರೀಚಿಕೆಯಾಗಿ ಪರಿಣಮಿಸಿದೆ. ಶತಕಗಳ ಸರದಾರ ಸಚಿನ್ ತೆಂಡುಲ್ಕರ್ ತಮ್ಮ 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಒಮ್ಮೆಯೂ ಕ್ರೀಡಾಸ್ಫೂರ್ತಿಗೆ ಧಕ್ಕೆಯಾಗುವಂತೆ ನಡೆದುಕೊಂಡಿರಲಿಲ್ಲ. ಆದರೆ, ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿರುವ ಜೋಫ್ರಾ ಆರ್ಚರ್ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ನಡೆದುಕೊಂಡ ರೀತಿ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಏನಿದು ವಿವಾದ..? ನೀವೇ ನೋಡಿ...

First Published Aug 19, 2019, 6:15 PM IST | Last Updated Aug 19, 2019, 6:15 PM IST