ಇಂಡೋ-ವಿಂಡೀಸ್ ಟಿ20 ಫೈಟ್: ಈ 3 ದಾಖಲೆಗಳು ಉಡೀಸ್...?
ಭಾರತ-ವೆಸ್ಟ್ ಇಂಡೀಸ್ ನಡುವಿನ ಚುಟುಕು ಕ್ರಿಕೆಟ್ ಸಮರಕ್ಕೆ ಇನ್ನೊಂದು ವಾರ ಬಾಕಿಯಿದೆ. ಆದರೆ ಈಗಾಗಲೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ರಿಕೆಟ್ ಜ್ವರ ಆರಂಭವಾಗಿದೆ. ಆಗಸ್ಟ್ 03ರಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಪ್ರಮುಖ 3 ಅಪರೂಪದ ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆಯಿದೆ. ಅದರಲ್ಲಿ ರೋಹಿತ್ ಶರ್ಮಾ 2 ದಾಖಲೆ ನಿರ್ಮಿಸುವ ಸಾಧ್ಯತೆಯಿದ್ದರೆ, ನಾಯಕ ವಿರಾಟ್ ಕೊಹ್ಲಿ ಒಂದು ದಾಖಲೆ ಬರೆಯಬಹುದು. ಈ ಕುರಿತಾದ ವಿವರ ಇಲ್ಲಿದೆ ನೋಡಿ...