ಮನಸ್ತಾಪ ಬದಿಗಿಟ್ಟು ದಾಖಲೆ ಬರೆಯಲು ಕೊಹ್ಲಿ-ರೋಹಿತ್ ರೆಡಿ!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಮನಸ್ತಾಪ ಬದಿಗಿಟ್ಟು ಆಡಿದರೆ ಗೆಲುವು ಮಾತ್ರವಲ್ಲ ಹಲವು ದಾಖಲೆಗಳು ನಿರ್ಮಾಣವಾಗಲಿದೆ. ಇದೀಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ  ಕೆಲ ದಾಖಲೆ ಬರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಇವರಿಬ್ಬರು ನಿರ್ಮಿಸಲಿರುವ ದಾಖಲೆ ಯಾವುದು? ಇಲ್ಲಿದೆ ನೋಡಿ.
 
Share this Video
  • FB
  • Linkdin
  • Whatsapp

Related Video