ಬದಲಾಗಿದೆ ಡೆಲ್ಲಿ ಕ್ಯಾಪಿಟಲ್ಸ್ ಟೀಂ; ಇಲ್ಲಿದೆ ನೋಡಿ ಸಕ್ಸಸ್ ಸೀಕ್ರೇಟ್ಸ್

12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ಸಫಲವಾಗಿದೆ. ಪ್ರತಿ ಬಾರಿ ಹೊಸ ನಿರೀಕ್ಷೆಯೊಂದಿಗೆ ಕಣಕ್ಕಿಳಿಯುತ್ತಿದ್ದ ಡೆಲ್ಲಿ ಪದೇ ಪದೇ ನಿರಾಸೆ ಅನುಭವಿಸುತ್ತಿತ್ತು. ಆದರೆ ಇದೀಗ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಇನ್ನೆರಡು ಪಂದ್ಯ ಬಾಕಿಯಿರುವಾಗಲೇ ಪ್ಲೇ ಆಫ್ ಹಂತ ಪ್ರವೇಶಿಸಿದೆ. 
ಅಷ್ಟಕ್ಕೂ ಡೆಲ್ಲಿ ಈ ರೀತಿ ಸಕ್ಸಸ್ ಕಾಣಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...
 
Share this Video
  • FB
  • Linkdin
  • Whatsapp

Related Video