IPL 12: ಥೀಮ್ ಸಾಂಗ್ ರಿಲೀಸ್..! ಪ್ರೇಕ್ಷಕರು ಫುಲ್ ಖುಷ್..!
ಭಾರತದ ಚುಟುಕು ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಇನ್ನೆರಡು ವಾರದಲ್ಲಿ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಸಂಗ್ರಾಮಕ್ಕೆ 8 ತಂಡಗಳು ಸಜ್ಜಾಗುತ್ತಿವೆ.
ಇದರ ಬೆನ್ನಲ್ಲೇ ಐಪಿಎಲ್ ಧ್ಯೇಯ ಗೀತೆ ಬಿಡುಗಡೆಯಾಗಿದ್ದು, ವಿಡಿಯೋ ನೋಡಿದ ಪ್ರೇಕ್ಷಕರು ಫುಲ್ ಖುಷಿಯಾಗಿದ್ದಾರೆ. ವಿಡಿಯೋ ಹೇಗಿದೆ ನೀವೇ ನೋಡಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ