ಜಮ್ಮು ಕಾಶ್ಮೀರದಲ್ಲಿ ತಲೆ ಎತ್ತಲಿದೆ ಧೋನಿ ಕ್ರಿಕೆಟ್ ಅಕಾಡಮಿ!

ಜಮ್ಮು ಮತ್ತು ಕಾಶ್ಮೀರದ ಮೇಲಿನ ಆರ್ಟಿಕಲ್ 370 ವಿಶೇಷ ಸ್ಥಾನ ಮಾನ ರದ್ದಾದ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಕಾಶ್ಮೀರದತ್ತ ನೆಟ್ಟಿದೆ. ವ್ಯಾಪಾರ ವಹಿವಾಟು, ಉದ್ದಿಮೆಗಳು, ಹೊಸ ಹೊಸ ಕಾರ್ಖಾನೆಗಳು ಕಾಶ್ಮೀರದಲ್ಲಿ ತಲೆ ಎತ್ತಲಿವೆ. ಇದೀಗ ಜಮ್ಮ ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಜೊತೆ ಸೇವೆ ಸಲ್ಲಿಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್.ಧೋನಿ ಮತ್ತೊಂದು ದಿಟ್ಟ ಹೆಜ್ಜೆ ಇಡಲು ಮುಂದಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದಲ್ಲಿ ಎಂ.ಎಸ್.ಧೋನಿ ಕ್ರಿಕೆಟ್ ಅಕಾಡಮಿ ಶುರುವಾಗಲಿದೆ.

Share this Video
  • FB
  • Linkdin
  • Whatsapp

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video