ಬ್ಯಾಡ್ಮಿಂಟನ್ ಸ್ಕೂಲ್​ ಆರಂಭಿಸಿದ ನಟಿ ದೀಪಿಕಾ ಪಡುಕೋಣೆ!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಇದೀಗ ಬ್ಯಾಡ್ಮಿಂಟನ್ ಸ್ಕೂಲ್ ಆರಂಭಿಸುವ ಮೂಲಕ ಸುದ್ದಿಯಲ್ಲಿದ್ದಾರೆ. ತಮ್ಮ ತಂದೆಗೆ 70ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅದ್ಭುತ ಗಿಫ್ಟ್ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಇತ್ತೀಚೆಗೆ 8 ಗಂಟೆಯ ಕೆಲಸದ ಶಿಫ್ಟ್ ವಿಚಾರವಾಗಿ ಸುದ್ದಿಯಾಗಿದ್ರು. ಇದೀಗ ನಟಿ ದೀಪಿಕಾ ಪಡುಕೋಣೆ ಅವರು ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಅನ್ನೋ ಬ್ಯಾಡ್ಮಿಂಟನ್ ಶಾಲೆಯನ್ನ ಪ್ರಾರಂಭಿಸಿದ್ದಾರೆ. ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಆಟಗಾರ ಆಗಿದ್ದು, ಈಗ ದೀಪಿಕಾ ಕೂಡ ಬ್ಯಾಡ್ಮಿಂಟನ್ ಪ್ರಪಂಚಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Related Video