ಟ್ರೋಲ್ ಆಗ್ತಾ ಇರೋದು RCB ತಂಡವಲ್ಲ, RCB ಅಭಿಮಾನಿಗಳು..!

12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀರಸ ಆರಂಭ ಪಡೆದಿದೆ. ಹ್ಯಾಟ್ರಿಕ್ ಸೋಲು ಕಂಡಿರುವ ವಿರಾಟ್ ಪಡೆ ಗೆಲುವಿಗಾಗಿ ಕನವರಿಸುತ್ತಿದೆ.
ಆರ್’ಸಿಬಿ ತಂಡ ಹೀನಾಯ ಪ್ರದರ್ಶನ ತೋರುತ್ತಿದ್ದರೂ ಆರ್’ಸಿಬಿ ಅಭಿಮಾನಿಗಳು ಮಾತ್ರ ತಂಡಕ್ಕೆ ಬೆಂಬಲ ನೀಡುವುದನ್ನು ಕಡಿಮೆ ಮಾಡಿಲ್ಲ. ಹೀಗಾಗಿ ಆರ್’ಸಿಬಿ ಗೆದ್ದೇ ಗೆಲ್ಲುತ್ತೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸುವ ಅವರೇ ಇದೀಗ ಟ್ರೋಲ್’ಗೆ ಗುರಿಯಾಗುತ್ತಿರುವುದು ಮಾತ್ರ ವಿಪರ್ಯಾಸ.

Share this Video
  • FB
  • Linkdin
  • Whatsapp

12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀರಸ ಆರಂಭ ಪಡೆದಿದೆ. ಹ್ಯಾಟ್ರಿಕ್ ಸೋಲು ಕಂಡಿರುವ ವಿರಾಟ್ ಪಡೆ ಗೆಲುವಿಗಾಗಿ ಕನವರಿಸುತ್ತಿದೆ.
ಆರ್’ಸಿಬಿ ತಂಡ ಹೀನಾಯ ಪ್ರದರ್ಶನ ತೋರುತ್ತಿದ್ದರೂ ಆರ್’ಸಿಬಿ ಅಭಿಮಾನಿಗಳು ಮಾತ್ರ ತಂಡಕ್ಕೆ ಬೆಂಬಲ ನೀಡುವುದನ್ನು ಕಡಿಮೆ ಮಾಡಿಲ್ಲ. ಹೀಗಾಗಿ ಆರ್’ಸಿಬಿ ಗೆದ್ದೇ ಗೆಲ್ಲುತ್ತೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸುವ ಅವರೇ ಇದೀಗ ಟ್ರೋಲ್’ಗೆ ಗುರಿಯಾಗುತ್ತಿರುವುದು ಮಾತ್ರ ವಿಪರ್ಯಾಸ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video