ಧೋನಿ ಮಿಸ್ಸಿಂಗ್ ಕಹಾನಿಗೆ ಸಿಕ್ಕಿದೆ ರೋಚಕ ಟ್ವಿಸ್ಟ್..!

ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಧೋನಿ ಟೀಂ ಇಂಡಿಯಾದಿಂದ ದೂರವೇ ಉಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಬಯಸಿದ್ದ ಧೋನಿ, ಕೆಲವು ದಿನಗಳ ಮಟ್ಟಿಗೆ ಜಮ್ಮು-ಕಾಶ್ಮೀರದಲ್ಲಿ ಸೈನಿಕನಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಇನ್ನು ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದಲೂ ಧೋನಿ ದೂರವೇ ಉಳಿದಿದ್ದರು. ಒಂದು ವರದಿಯ ಪ್ರಕಾರ ಧೋನಿ ನವೆಂಬರ್ ಅಂತ್ಯದವರೆದಗೂ ಧೋನಿ ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗುತ್ತಿದೆ. ಧೋನಿ ಮಿಸ್ಸಿಂಗ್ ಹಿಂದಿನ ರೋಚಕ ಕಹಾನಿ ಇಲ್ಲಿದೆ ನೋಡಿ.... 

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.27]: ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಧೋನಿ ಟೀಂ ಇಂಡಿಯಾದಿಂದ ದೂರವೇ ಉಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಬಯಸಿದ್ದ ಧೋನಿ, ಕೆಲವು ದಿನಗಳ ಮಟ್ಟಿಗೆ ಜಮ್ಮು-ಕಾಶ್ಮೀರದಲ್ಲಿ ಸೈನಿಕನಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಇನ್ನು ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದಲೂ ಧೋನಿ ದೂರವೇ ಉಳಿದಿದ್ದರು. ಒಂದು ವರದಿಯ ಪ್ರಕಾರ ಧೋನಿ ನವೆಂಬರ್ ಅಂತ್ಯದವರೆದಗೂ ಧೋನಿ ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗುತ್ತಿದೆ. ಧೋನಿ ಮಿಸ್ಸಿಂಗ್ ಹಿಂದಿನ ರೋಚಕ ಕಹಾನಿ ಇಲ್ಲಿದೆ ನೋಡಿ.... 

Related Video