ಯುವಿ ದಿಢೀರ್ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದೇಕೆ..?

ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಿಢೀರ್ ಆಗಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 2002 ನಾಟ್ ವೆಸ್ಟ್ ಸರಣಿ, 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಗೆಲುವುಗಳಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವಿ, 2019ರ ವಿಶ್ವಕಪ್ ನಡೆಯುತ್ತಿರುವ ಸಂದರ್ಭದಲ್ಲೇ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.ಅಷ್ಟಕ್ಕೂ ಯುವಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಆಗಿ ಗುಡ್ ಬೈ ಹೇಳಿದ್ದೇಕೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ... 

Share this Video
  • FB
  • Linkdin
  • Whatsapp

ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಿಢೀರ್ ಆಗಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 2002 ನಾಟ್ ವೆಸ್ಟ್ ಸರಣಿ, 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಗೆಲುವುಗಳಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವಿ, 2019ರ ವಿಶ್ವಕಪ್ ನಡೆಯುತ್ತಿರುವ ಸಂದರ್ಭದಲ್ಲೇ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.

ಅಷ್ಟಕ್ಕೂ ಯುವಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಆಗಿ ಗುಡ್ ಬೈ ಹೇಳಿದ್ದೇಕೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ... 

Related Video