ನಾಯಕತ್ವದಲ್ಲಿ ಧೋನಿ ರೆಕಾರ್ಡ್ಸ್ ಮುರಿಯೋದೇ ಕೊಹ್ಲಿ ಗುರಿ..?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಬ್ಯಾಟಿಂಗ್’ನಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅದೆಷ್ಟೋ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಇನ್ನು ನಾಯಕತ್ವ ವಿಚಾರಕ್ಕೆ ಬಂದರೆ ಟೀಂ ಇಂಡಿಯಾದ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿರುವ ಎಂ.ಎಸ್ ಧೋನಿ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದರೆ, ಧೋನಿ ಹೆಸರಿನಲ್ಲಿದ್ದ ದಾಖಲೆ ಕೊಹ್ಲಿ ಪಾಲಾಗಲಿದೆ. ಅಷ್ಟಕ್ಕೂ ಏನದು ದಾಖಲೆ ನೀವೇ ನೋಡಿ... 
 
Share this Video
  • FB
  • Linkdin
  • Whatsapp

Related Video