Asianet Suvarna News Asianet Suvarna News

ಟಿ20 ವಿಶ್ವಕಪ್ ಗೆಲ್ಲಲು ಹೊಸ ರಣತಂತ್ರ ಹೆಣೆದ ಕೊಹ್ಲಿ..!

ಚೊಚ್ಚಲ ಟಿ20 ವಿಶ್ವಕಪ್ ಜಯಿಸಿ 12 ವರ್ಷಗಳಾದರೂ ಟೀಂ ಇಂಡಿಯಾ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲು ಯಶಸ್ವಿಯಾಗಿಲ್ಲ. ಆದರೆ ಈ ಬಾರಿ ಶತಾಯಗತಾಯ ಕಪ್ ಗೆಲ್ಲಲು ವಿರಾಟ್ ಪಡೆ ಹೊಸ ರಣತಂತ್ರ ಹೆಣೆದಿದೆ. 2020ರ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡವು, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೇ ಅಂತದ್ದೊಂದು ಸೂಚನೆ ನೀಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಸೆ.19]: ಚೊಚ್ಚಲ ಟಿ20 ವಿಶ್ವಕಪ್ ಜಯಿಸಿ 12 ವರ್ಷಗಳಾದರೂ ಟೀಂ ಇಂಡಿಯಾ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲು ಯಶಸ್ವಿಯಾಗಿಲ್ಲ. ಆದರೆ ಈ ಬಾರಿ ಶತಾಯಗತಾಯ ಕಪ್ ಗೆಲ್ಲಲು ವಿರಾಟ್ ಪಡೆ ಹೊಸ ರಣತಂತ್ರ ಹೆಣೆದಿದೆ. 2020ರ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡವು, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೇ ಅಂತದ್ದೊಂದು ಸೂಚನೆ ನೀಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

Video Top Stories