Asianet Suvarna News Asianet Suvarna News

ವಿಂಡೀಸ್ ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿಗೆ ಶುರುವಾಗಿದೆ ಟೆನ್ಶನ್..!

Aug 19, 2019, 4:08 PM IST

ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಉಳಿದಿವೆ. ಸದ್ಯ ಭಾರತ ತಂಡವು ವೆಸ್ಟ್ ಇಂಡೀಸ್ ’ಎ’ ವಿರುದ್ಧ ಅಭ್ಯಾಸ ಪಂದ್ಯವನ್ನಾಡುತ್ತಿದೆ. ಹೀಗಿರುವಾಗಲೇ ನಾಯಕ ವಿರಾಟ್ ಕೊಹ್ಲಿಗೆ ತಂಡದ ಸಂಯೋಜನೆಯ ಬಗ್ಗೆ ಟೆನ್ಶನ್ ಆರಂಭವಾಗಿದೆ. ಯಾವ ಕ್ರಮಾಂಕದಲ್ಲಿ ಯಾವ ಬ್ಯಾಟ್ಸ್’ಮನ್ ಕಣಕ್ಕಿಳಿಯಬೇಕು ಎನ್ನುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...