ಕೊಹ್ಲಿಗೆ ತಾಕತ್ತಿದ್ರೆ IPL ಕಪ್ ಗೆಲ್ಲಲಿ: ಗಂಭೀರ್ ಖಡಕ್ ಸವಾಲು..!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಅಲ್ಲದೇ ಕೊಹ್ಲಿ ನಾಯಕತ್ವದಲ್ಲಿ ಟೀಂ ಯಶಸ್ವಿ ಆಗುತ್ತಿರುವುದು ಹೇಗೆ ಎನ್ನುವ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ಗಂಭೀರ್ ಹೇಳಿದ್ದೇನು...? ಇಲ್ಲಿದೆ ನೋಡಿ ಈ ಕುರಿತಾದ ಸಂಪೂರ್ಣ ಮಾಹಿತಿ
 

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.21]: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಅಲ್ಲದೇ ಕೊಹ್ಲಿ ನಾಯಕತ್ವದಲ್ಲಿ ಟೀಂ ಯಶಸ್ವಿ ಆಗುತ್ತಿರುವುದು ಹೇಗೆ ಎನ್ನುವ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ಗಂಭೀರ್ ಹೇಳಿದ್ದೇನು...? ಇಲ್ಲಿದೆ ನೋಡಿ ಈ ಕುರಿತಾದ ಸಂಪೂರ್ಣ ಮಾಹಿತಿ

Related Video