Asianet Suvarna News Asianet Suvarna News

2020ರ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಮುಂದಿರುವ ಸವಾಲುಗಳೇನು..?

ಮುಂಬರುವ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ಆ ಬಳಿಕ ಕಪ್ ಗೆಲ್ಲಲು ಪದೇ ಪದೇ ವಿಫಲವಾಗಿದೆ. ಹೀಗಾಗಿ ಶಾಸ್ತ್ರಿ-ಕೊಹ್ಲಿ ಸೇರಿ ಗೆಲುವಿನ ಸೂತ್ರ ರಚಿಸಲು ಈಗಿನಿಂದಲೇ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 

ಬೆಂಗಳೂರು[ಸೆ.16]: ಮುಂಬರುವ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ಆ ಬಳಿಕ ಕಪ್ ಗೆಲ್ಲಲು ಪದೇ ಪದೇ ವಿಫಲವಾಗಿದೆ. ಹೀಗಾಗಿ ಶಾಸ್ತ್ರಿ-ಕೊಹ್ಲಿ ಸೇರಿ ಗೆಲುವಿನ ಸೂತ್ರ ರಚಿಸಲು ಈಗಿನಿಂದಲೇ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 

‘ಡ​ಬಲ್‌ ಟಿ20 ವಿಶ್ವ​ಕಪ್‌’ಗೆ ಟೀಂ ಇಂಡಿಯಾ ಸಿದ್ಧ​ತೆ

Video Top Stories