Asianet Suvarna News Asianet Suvarna News

ಹೊಸ ಅವತಾರದಲ್ಲಿ ಟೀಂ ಇಂಡಿಯಾ ಕ್ರಿಕೆಟರ್ಸ್!

ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ಟೀಂ ಇಂಡಿಯಾ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶ್ವಕಪ್ ಟೂರ್ನಿಗಾಗಿ ಬಿಸಿಸಿಐ ನೂತನ ಜರ್ಸಿ ಬಿಡುಗಡೆ ಮಾಡಿದೆ. ಈ ಜರ್ಸಿ ಹಲವು ವಿಶೇಷತೆಯನ್ನೊಳಗೊಂಡಿದೆ. ಜರ್ಸಿಯಲ್ಲಿ ಅಂಕಿ ಅಂಶಗಳನ್ನೂ ಸೇರಿಸಿಕೊಳ್ಳಲಾಗಿದೆ. ಇಲ್ಲಿದೆ ಜರ್ಸಿ ಸ್ಪೆಷಾಲಿಟಿ