Asianet Suvarna News Asianet Suvarna News

ತವರಿನಲ್ಲಿ ಟೀಂ ಇಂಡಿಯಾಗೆ ಕಾದಿದೆಯಾ ಮುಖಭಂಗ..?

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಸರಣಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಮುಗ್ಗರಿಸಲಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಅರೇ ಇದೇನಪ್ಪಾ, ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಒಂದೇ ಒಂದು ಸೋಲು ಕಾಣದೇ ಸರಣಿ ಗೆದ್ದುಕೊಂಡು ಬಂದಿರುವ ಟೀಂ ಇಂಡಿಯಾಗೆ ಸೋಲಿನ ಭೀತಿಯೇ ಎನ್ನಬಹುದು. ಆದರೆ ಬಲಿಷ್ಠ ಹರಿಣಗಳನ್ನು ಎದುರಿಸಲು ಇನ್ನೂ ಟೀಂ ಇಂಡಿಯಾ ಆಟಗಾರರು ಅಭ್ಯಾಸವನ್ನೇ ಆರಮಭಿಸಿಲ್ಲ. ಎಲ್ಲರೂ ಮೋಜು ಮಸ್ತಿ ಮಾಡುತ್ತಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
 

ಬೆಂಗಳೂರು[ಸೆ.12]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಸರಣಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಮುಗ್ಗರಿಸಲಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಅರೇ ಇದೇನಪ್ಪಾ, ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಒಂದೇ ಒಂದು ಸೋಲು ಕಾಣದೇ ಸರಣಿ ಗೆದ್ದುಕೊಂಡು ಬಂದಿರುವ ಟೀಂ ಇಂಡಿಯಾಗೆ ಸೋಲಿನ ಭೀತಿಯೇ ಎನ್ನಬಹುದು. ಆದರೆ ಬಲಿಷ್ಠ ಹರಿಣಗಳನ್ನು ಎದುರಿಸಲು ಇನ್ನೂ ಟೀಂ ಇಂಡಿಯಾ ಆಟಗಾರರು ಅಭ್ಯಾಸವನ್ನೇ ಆರಮಭಿಸಿಲ್ಲ. ಎಲ್ಲರೂ ಮೋಜು ಮಸ್ತಿ ಮಾಡುತ್ತಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

Video Top Stories