ಲಕ್ಕಿ ಬ್ಯಾಟ್’ಗೆ ಧೋನಿ ಗುಡ್’ಬೈ..! ಭಾರತೀಯ ಬ್ಯಾಟ್’ಗೆ ಜೈ..!

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾವನ್ನು ಯಶಸ್ವಿಯಾಗಿ ಗೆಲುವಿನ ದಡ ಸೇರಿಸಿದರು. 
ಈ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್’ಗಿಂತ 30ನೇ ಓವರ್’ನಲ್ಲಿ ಬ್ಯಾಟ್ ಬದಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...

Share this Video
  • FB
  • Linkdin
  • Whatsapp

Related Video