ವಿಶ್ವಕಪ್ 2019: ಈ ನಾಲ್ವರಲ್ಲಿ ಆಡೋರ್ಯಾರು..?

ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಭಾರತ ಪರ ವಿಶ್ವಕಪ್ ಟೂರ್’ಗೆ ಟಿಕೆಟ್ ಗಿಟ್ಟಿಸಿಕೊಳ್ಳುವವರು ಯಾರು ಎನ್ನುವ ಕುತೂಹಲ ಜೋರಾಗಿದೆ. ಅದರಲ್ಲೂ ಈ ನಾಲ್ವರ ಪೈಕಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವವರು ಯಾರು ಎಂಬ ಚರ್ಚೆಯ ವಿಶ್ಲೇಷಣೆ ಇಲ್ಲಿದೆ ನೋಡಿ...

Share this Video
  • FB
  • Linkdin
  • Whatsapp

Related Video