ವಿರೇಂದ್ರ ಸೆಹ್ವಾಗ್ ಸಾಲಿಗೆ ಸೇರಿದ ಮುಂಬೈಕರ್ ರೋಹಿತ್ ಶರ್ಮಾ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಕಳೆದೆರಡು ವರ್ಷಗಳಿಂದ ನೀರಸ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್’ಗೆ ಕೋಕ್ ನೀಡಲಾಗಿದೆ. ಎಂ.ಎಸ್.ಕೆ. ಪ್ರಸಾದ್ ರೋಹಿತ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲೇ ರೋಹಿತ್ ಆರಂಭಿಕನಾಗಿ ಕಣಕ್ಕಿಳಿದರೆ, ಡೆಲ್ಲಿ ಡ್ಯಾಶರ್ ವಿರೇಂದ್ರ ಸೆಹ್ವಾಗ್ ಸಾಲಿಗೆ ಸೇರಲಿದ್ದಾರೆ. ಈ ಮೊದಲು ಸೆಹ್ವಾಗ್’ರಂತೆ ಏಕದಿನ ಕ್ರಿಕೆಟ್’ನಲ್ಲಿ ದ್ವಿಶತಕ ಸಿಡಿಸಿದ ಸಾಧನೆ ಮಾಡಿರುವ ರೋಹಿತ್ ರೆಡ್ ಬಾಲ್ ಕ್ರಿಕೆಟ್’ನಲ್ಲಿ ಆರಂಭಿಕನಾಗಿ ಕಮಾಲ್ ಮಾಡ್ತಾರಾ ಎನ್ನುವುದು ಈಗಿನ ಕುತೂಹಲ...   

First Published Sep 13, 2019, 2:26 PM IST | Last Updated Sep 13, 2019, 2:26 PM IST

ಬೆಂಗಳೂರು[ಸೆ.13]: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಕಳೆದೆರಡು ವರ್ಷಗಳಿಂದ ನೀರಸ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್’ಗೆ ಕೋಕ್ ನೀಡಲಾಗಿದೆ. ಎಂ.ಎಸ್.ಕೆ. ಪ್ರಸಾದ್ ರೋಹಿತ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲೇ ರೋಹಿತ್ ಆರಂಭಿಕನಾಗಿ ಕಣಕ್ಕಿಳಿದರೆ, ಡೆಲ್ಲಿ ಡ್ಯಾಶರ್ ವಿರೇಂದ್ರ ಸೆಹ್ವಾಗ್ ಸಾಲಿಗೆ ಸೇರಲಿದ್ದಾರೆ. ಈ ಮೊದಲು ಸೆಹ್ವಾಗ್’ರಂತೆ ಏಕದಿನ ಕ್ರಿಕೆಟ್’ನಲ್ಲಿ ದ್ವಿಶತಕ ಸಿಡಿಸಿದ ಸಾಧನೆ ಮಾಡಿರುವ ರೋಹಿತ್ ರೆಡ್ ಬಾಲ್ ಕ್ರಿಕೆಟ್’ನಲ್ಲಿ ಆರಂಭಿಕನಾಗಿ ಕಮಾಲ್ ಮಾಡ್ತಾರಾ ಎನ್ನುವುದು ಈಗಿನ ಕುತೂಹಲ...