
ರಾಜ್ಯದ ಯುವಕರಿಗೆ ರಾಜ್ಯೋತ್ಸವ ಗಿಫ್ಟ್ ; ಖಾಲಿ ಇರೋ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ
ಕಂಠೀರವ ಸ್ಟೇಡಿಯಂ ನಲ್ಲಿ ಸಿ ಎಂ ಬೊಮ್ಮಾಯಿ ಧ್ವಜಾರೋಹಣ ಮಾಡಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ.
ರಾಜ್ಯದ ಯುವಕರಿಗೆ ರಾಜ್ಯೋತ್ಸವದ ದಿನ ಸಿ ಎಂ ಬಸವರಾಜ ಬೊಮ್ಮಾಯಿ ಗಿಫ್ಟ್ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ತಿಳಿಸಿದ್ದಾರೆ. ಅದಲ್ಲದೆ ಈ ವರ್ಷವೇ 1 ಲಕ್ಷ ಖಾಲಿ ಇರುವಂತಹ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.ಹಾಗೆ ಶಿಕ್ಷಣ ಕ್ರಾಂತಿ ಮಾಡಬೇಕು ಎನ್ನುವಂತದ್ದು ಸರ್ಕಾರದ ಛಲವಾಗಿದ್ದು, ಇದು ನವ ಕರ್ನಾಟಕಕ್ಕೆ ಅಡಿಪಾಯವಾಗುತ್ತದೆ ಎಂದು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Morbi tragedy: ಮೊರ್ಬಿ ಸರ್ಕಾರಿ ಆಸ್ಪತ್ರೆಗೆ ಮೋದಿ ಭೇಟಿ, ರಾತ್ರೋರಾತ್ರಿ ಆಸ್ಪತ್ರೆ ಫುಲ್ ಜಗಮಗ!